ವಿದ್ಯುತ್ ಪ್ರವಾಹದ ಕಾಂತೀಯ ಪರಿಣಾಮಗಳು Get link Facebook X Pinterest Email Other Apps March 15, 2021 ವಿದ್ಯುತ್ ಪ್ರವಾಹದ ಕಾಂತೀಯ ಪರಿಣಾಮ ಎಂದರೇನು? ವಿದ್ಯುತ್ ಪ್ರವಾಹವಿರುವ ವಾಹಕವು ತನ್ನ ಸುತ್ತ ಕಾಂತಕ್ಷೇತ್ರವನ್ನುಂಟು ಮಾಡುವುದು. ಇದನ್ನು ವಿದ್ಯುತ್ ಪ್ರವಾಹದ ಕಾಂತೀಯ ಪರಿಣಾಮ ಎನ್ನುವರು. Read more